"ನೌಕರರ ಡೇಟಾ ವ್ಯವಸ್ಥೆಗೆ ಸ್ವಾಗತ. ನೌಕರರ ಎಲ್ಲಾ ವಿಧದ ರಜೆ ಮಂಜೂರಾತಿ,ಕಾಲಮಿತಿ ವೇತನಬಡ್ತಿ, ಖಾಯಂ ಪೂರ್ವ ಸೇವಾವಧಿ ಘೋಷಣೆ, ವಾರ್ಷಿಕ ಕಾರ್ಯನಿರ್ವಹಣಾ ವರದಿ,ಎಲ್ಲಾ ವಿಧದ ನಿರಾಕ್ಷೇಪಣಾ ಪ್ರಮಾಣ ಪತ್ರ ಹಾಗೂ ಇನ್ನಿತರ ಸೇವೆಗಳು ಈಗ ಸುಲಭವಾಗಿ ಆನ್‌ಲೈನ್‌ ಮೂಲಕ ಲಭ್ಯ "

ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ

ದಿನಾಂಕ:05-06-2018 ರಂದು ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು, ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.





*"""""""""""""""""""""""""""""""""*