"ನೌಕರರ ಡೇಟಾ ವ್ಯವಸ್ಥೆಗೆ ಸ್ವಾಗತ. ನೌಕರರ ಎಲ್ಲಾ ವಿಧದ ರಜೆ ಮಂಜೂರಾತಿ,ಕಾಲಮಿತಿ ವೇತನಬಡ್ತಿ, ಖಾಯಂ ಪೂರ್ವ ಸೇವಾವಧಿ ಘೋಷಣೆ, ವಾರ್ಷಿಕ ಕಾರ್ಯನಿರ್ವಹಣಾ ವರದಿ,ಎಲ್ಲಾ ವಿಧದ ನಿರಾಕ್ಷೇಪಣಾ ಪ್ರಮಾಣ ಪತ್ರ ಹಾಗೂ ಇನ್ನಿತರ ಸೇವೆಗಳು ಈಗ ಸುಲಭವಾಗಿ ಆನ್‌ಲೈನ್‌ ಮೂಲಕ ಲಭ್ಯ "

ಶಾಲೆಯ ಸಾಧನೆ



⭐ಕೆನರಾ ಬ್ಯಾಂಕ್ ವತಿಯಿಂದ ನಮ್ಮ ಶಾಲೆಯ ಅತೀ ಹೆಚ್ಚು ಅಂಕ ಪಡೆದ 03 ಪ.ಜಾತಿ ಹಾಗೂ ಪ.ಪಂಗಡ ವಿದ್ಯಾರ್ಥಿನಿಯರಿಗೆ ತಲಾ 5,000/- ರೂ ಗಳ ವಿದ್ಯಾರ್ಥಿವೇತನ ವಿತರಿಸಲಾಯಿತು.