"ನೌಕರರ ಡೇಟಾ ವ್ಯವಸ್ಥೆಗೆ ಸ್ವಾಗತ. ನೌಕರರ ಎಲ್ಲಾ ವಿಧದ ರಜೆ ಮಂಜೂರಾತಿ,ಕಾಲಮಿತಿ ವೇತನಬಡ್ತಿ, ಖಾಯಂ ಪೂರ್ವ ಸೇವಾವಧಿ ಘೋಷಣೆ, ವಾರ್ಷಿಕ ಕಾರ್ಯನಿರ್ವಹಣಾ ವರದಿ,ಎಲ್ಲಾ ವಿಧದ ನಿರಾಕ್ಷೇಪಣಾ ಪ್ರಮಾಣ ಪತ್ರ ಹಾಗೂ ಇನ್ನಿತರ ಸೇವೆಗಳು ಈಗ ಸುಲಭವಾಗಿ ಆನ್‌ಲೈನ್‌ ಮೂಲಕ ಲಭ್ಯ "

ಶಿಕ್ಷಕರಿಂದ ಮನೆ ಮನೆ ಭೇಟಿ

ಮುಖ್ಯ ಶಿಕ್ಷಕರ ಮನೆ ಮನೆ ಭೇಟಿ ಕಾರ್ಯಕ್ರಮ.



         ದಿನಾಂಕ: 24-10-2017 ರಂದು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಚಿಕ್ಕಾಡನಹಳ್ಳಿ ಯಲ್ಲಿ ವಾಸವಿರುವ ಸೌಮ್ಯ  ಎಂಬ ವಿದ್ಯಾರ್ಥಿನಿಯ ಮನೆಗೆ ಭೇಟಿ ಕೊಟ್ಟು ಶಾಲೆಗೆ ಸರಿಯಾಗಿ ಕಳಿಸುವಂತೆ ಪೋಷಕರಿಗೆ ಅರಿವು ಮೂಡಿಸುತ್ತಿರುವ ಮುಖ್ಯ ಶಿಕ್ಷಕರಾದ ಶ್ರೀಮತಿ ಗೀತಾ ಸಿ.ಎನ್. ಮೇಡಂ ರವರು.